ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು. ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು. ಎಲ್ಲವು ಆತನಿಂದ ಉಂಟಾಯಿತು; ಉಂಟಾದದ್ದರಲ್ಲಿ ಆತನಿಲ್ಲದೆ ಯಾವದೂ ಉಂಟಾಗ ಲಿಲ್ಲ. ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು. ಯೋಹಾನನು 1:1-4

mcreveil.org ಗೆ ಸುಸ್ವಾಗತ

ಭಗವಂತನಿಗಾಗಿ ಕೆಲಸಗಾರರನ್ನು ಹುಡುಕುವುದು

ವಿಮೋಚನೆ

ಕೋವಿಡ್ -19 ಲಸಿಕೆ: ಗ್ರಹಗಳ ನರಮೇಧದ ಯೋಜನೆ             
             
     
     
       ಸೈಟ್ ಪ್ರವೇಶಿಸಿ      
     
   
   
     
   
   
             ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ. ಕೀರ್ತನೆಗಳು 119:89
ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ. ಕೀರ್ತನೆಗಳು 119:105

ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು. ಯೋಹಾನನು 8:32